Plenty · al-Kawthar · سورة الكوثر · 3 ayahs

بِسْمِ اللَّهِ الرَّحْمَٰنِ الرَّحِيمِ

ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ.

إِنَّا أَعْطَيْنَاكَ الْكَوْثَرَ

ನಿಶ್ಚಯವಾಗಿಯೂ ನಾವು ನಿಮಗೆ ಕೌಸರ್ ದಯಪಾಲಿಸಿದ್ದೇವೆ.

فَصَلِّ لِرَبِّكَ وَانْحَرْ

ಆದ್ದರಿಂದ ನಿಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ನಮಾಝ್ ಮಾಡಿರಿ ಮತ್ತು ಬಲಿ ಅರ್ಪಿಸಿರಿ.

إِنَّ شَانِئَكَ هُوَ الْأَبْتَرُ

ನಿಶ್ಚಯವಾಗಿಯೂ ನಿಮ್ಮ ವೈರಿಯೇ ವಾರಸುದಾರನಿಲ್ಲದವನು.